ನಗರದ ಶೇಷಾದ್ರಿಪುರಂನಲ್ಲಿರುವ ಆನಂದ ಕೋ- ಆಪರೇಟಿವ್ ಬ್ಯಾಂಕ್‌ನಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೦ನೇ ಜಯಂತಿಯನ್ನು ಆಚರಿಸಲಾಯಿತು. ಬ್ಯಾಂಕ್‌ನ ಅಧ್ಯಕ್ಷ ಟಿ.ಎಂ. ನಾಗಚೂಡಯ್ಯ, ಉಪಾಧ್ಯಕ್ಷ ಸಿ. ಸಿದ್ಧರಾಜು, ಬ್ಯಾಂಕಿನ ನಿರ್ದೇಶಕರಾದ ಎಂ.ಸಿ. ನಂದಕುಮಾರ್, ಗಂಗಾಧರಯ್ಯ, ಎಂ. ಮುತ್ತುರಾಜು ಬ್ಯಾಂಕಿನ ಕಾರ್ಯದರ್ಶಿ ಕೆ. ಜನಾರ್ಧನ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.