ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಶಿಕ್ಷಕರಾದ ಎಂ.ಕೆ.ಹಿರೇಗೌಡ್ರ, ಎಸ್.ಕೆ.ಚೌರಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.