ಬೆಂಗಳೂರು ಐತಿಹಾಸಿಕ ಕರಗ ಉತ್ಸವ ಆಚರಿಸುವ ಸಂಬಂಧ ಇಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕ ಉದಯ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್ ಭಾಗವಹಿಸಿದ್ದರು.