ಧಾರವಾಡ ಜಿಲ್ಲಾಮಟ್ಟದ ಅಥ್ಲೇಟಿಕ್ಸ್ ಪಂದ್ಯಾವಳಿಯಲ್ಲಿ ಧಾರವಾಡದ ಜೆ.ಎಸ್.ಎಸ್. ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯದ ಬಾಲಕ-ಬಾಲಕಿಯರು ಮೆಡೆಲ್ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಡಾ. ನ. ವಜ್ರಕುಮಾರ, ಡಾ. ಅಜಿತ ಪ್ರಸಾದ ಹಾಗೂ ಪ್ರಾಚಾರ್ಯರಾದ ಭಾರತಿ ಶಾನಭಾಗ, ಜಿನೇಂದ್ರ ಕುಂದಗೋಳ, ಶ್ರವಣಕುಮಾರ ಯೋಗಿ, ಗಣೇಶ ನಾಯ್ಕ ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.