ಬೆಳಗಾವಿ ಲೋಕಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರು ಪುತ್ರಿಯರಾದ ಡಾ.ಸ್ಪೂರ್ತಿ ಪಾಟೀಲ ಹಾಗೂ ಶ್ರದ್ಧಾ ಶೆಟ್ಟರ್ ಅವರೊಂದಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಸರಕಾರಿ ಶಾಲೆ ಮತಗಟ್ಟೆಗೆ ಬಂದು ಮತದಾನ ಮಾಡಿದರು.