ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೋದಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಖಿ ಮತಗಟ್ಟೆಯನ್ನು ಸ್ಥಾಪಿಸಿದ್ದು ವೃದ್ಧೆಯೋರ್ವರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಮತಗಟ್ಟೆಯೊಂದರಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತಿರುವುದು.