ದಾವಣಗೆರೆಯ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಡಳಿತ ವೈದ್ಯಾಧಿಕಾರಿ ಡಾ ಎಲ್ ಡಿ ವೆಂಕಟೇಶ್ ಅವರ ತಾಯಿ ಹೇಮಾವತಿಗೆ ವ್ಯಾಕ್ಸೀನ್ ಲಸಿಕೆಯನ್ನು ಹರಿಹರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಕಿಸಿಕೊಂಡರು. ಈ ಸಂದರ್ಭದಲ್ಲಿ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿ ಹೇಮಾ ಆಸ್ಪತ್ರೆಯ ಸಿಬ್ಬಂದಿ ವರ್ಗ ಮತ್ತಿತರರು ಇದ್ದರು