Minister Ashok offering flower on death of venkatasubbiya

ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ಪಾರ್ಥೀವ ಶರೀರಕ್ಕೆ ಸಚಿವ ಆರ್. ಅಶೋಕ್‌ರವರು ಪುಷ್ಪಗುಚ್ಛವಿರಿಸಿ ಅಂತಿಮ ನಮನ ಸಲ್ಲಿಸಿದರು.