Pulikeshnagar MLA Akhanda Srinivasmurthy doing Guddli POOJA to start laying of Drainage Lines and Area development work near KavalByrasandra BMTC Bus stand on 19.4.20021

ಕಾವಲ್‌ಬೈರಸಂದ್ರದ ಬಸ್ ನಿಲ್ದಾಣದ ಬಳಿ ಕೈಗೊಂಡಿರುವ ಒಳಚರಂಡಿ ಕಾಮಗಾರಿ ಮತ್ತು ಬಡಾವಣೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.