ಬೇಡಿಕೆಗಳನ್ನು ಈಡೇಸುವಂತೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಸದಸ್ಯರು, ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಉಪವಾಸ ಸತ್ಯಾಗ್ರಹ ಕೈ ಗೊಳ್ಳಲು ಮುಂದಾದಾಗ ಪೊಲೀಸರು ಬಂಧಿಸಿ ಕರೆದೊಯ್ಯುತ್ತಿರುವುದು.