ಕೊರೊನಾದಿಂದ ಬಳಲುತ್ತಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಜೆಡಿಎಸ್ ಮುಖಂಡರು ಮಹಾಲಕ್ಷ್ಮೀಪುರದ ಶ್ರೀ ಪ್ರಸನ್ನ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ಡಾ. ಸಿ.ರಾಜಣ್ಣ, ಮುಖಂಡ ನಾರಾಯಣರಾವ್, ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಚಂದ್ರೇಗೌಡ ಮತ್ತಿತರರು ಇದ್ದಾರೆ.