ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಜಲಾಮೃತ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ ಮಳೆ ನೀರು ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಇಂದು ಬೆಳಗ್ಗೆ  ನಗರದ ನೆಹರೂ ಕ್ರೀಡಾಂಗಣದಲ್ಲಿ ಓಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು
 ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಧಿಕಾರಿ, ಸಿಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.