ಹಿರಿಯೂರು ತಾಲ್ಲೂಕು ಹರಿಯಬ್ಬೆ ನಿವಾಸಿ ತಿಪ್ಪೇಸ್ವಾಮಿ ಇವರನ್ನು ಹಿರಿಯೂರು ತಾಲ್ಲೂಕು ಕಾಂಗ್ರೇಸ್ ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಕಾರ್ಯದಶಿಯನ್ನಾಗಿ ಜಿಲ್ಲಾಧ್ಯಕ್ಷ ರಾಜಪ್ಪನವರ ಆದೇಶದ ಮೇರೆಗೆ ತಾಲ್ಲೂಕು ಅಧ್ಯಕ್ಷ ಜಿ.ಎಲ್.ಮೂರ್ತಿ ಇವರು ಆಯ್ಕೆ ಮಾಡಿ ಆದೇಶ ನೀಡಿರುತ್ತಾರೆ.