ಕೋವಿಡ್ ನಿಯಂತ್ರಣಕ್ಕೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ವಾರ್ತಾಭವನ ಕಟ್ಟಡದಲ್ಲಿ ಕಂಟ್ರೋಲ್ ರೂಮ್ ಸ್ಥಾಪನೆ ಕುರಿತು ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ ನೇತೃತ್ವದಲ್ಲಿ , ಎನ್.ಐ.ಸಿ ಹಾಗೂ ಕೆಸ್ವಾನ್ ಅಧಿಕಾರಿಗಳು,ಸಿಬ್ಬಂದಿ ಸಭೆ ಜರುಗಿತು.ಜಿಲ್ಲಾ ಎನ್ ಐ ಸಿ ಅಧಿಕಾರಿ ಮೀನಾಕುಮಾರಿ,ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ್ ಮತ್ತಿತರರು ಇದ್ದರು.