ಭಾವೈಕ್ಯತೆಯ ಸಂದೇಶ: ಶ್ರೀರಾಮನವಮಿ ಪ್ರಯುಕ್ತ ನಗರದ ಆಡುಗೋಡಿಯ ಶ್ರೀರಾಮ ದೇವಸ್ಥಾನದಲ್ಲಿ ಪುಟಾಣಿ ಮಕ್ಕಳು, ರಾಮ, ಮೇರಿ, ರಹೀಂ ವೇಷ ತೊಟ್ಟು ಭಾವೈಕ್ಯತೆಯ ಸಂದೇಶ ಸಾರಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.