ಚಿಕ್ಕಪೇಟೆ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ. ಉದಯ್ ಗರುಡಾಚಾರ್ ಅವರು ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.