Mask distribution at Sangolli Rayanna statue

ಶ್ರೀರಾಮ ನವಮಿ ಹಬ್ಬದ ದಿನದಂದು ರಾಮ, ಕ್ಷ್ಮಣ ಹಾಗೂ ಆಂಜನೇಯ ವೇಷಧಾರಿಗಳು ಇಂದು ನಗರದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂಭಾಗ ಸಾರ್ವಜನಿಕರಿಗೆ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಿದರು.