ದಿನಾಂಕ 16-05-2021ರಂದು ನಡೆಯಲಿರುವ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ಇಂದು ಬೆಳಿಗ್ಗೆ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಹಾಗೂ ದಿ ಮೈಸೂರು ಸಿಟಿ ಕೋ ಆಪರೇಟಿವ್ ಬ್ಯಾಂಕಿನ ನಿರ್ದೇಶಕರಾದ ರವಿ ತಮ್ಮ ನಾಮಪತ್ರ ಸಲ್ಲಿಸಿದರು. ಚಿತ್ರದಲ್ಲಿ ಬ್ಯಾಂಕಿನ ಉಪಾಧ್ಯಕ್ಷೆ ಹೇಮಾ, ರಾಜು ಸೇರಿದಂತೆ ಇತರರಿದ್ದಾರೆ.