ನಗರದ ಹೌಸಿಂಗ್ ಬೋರ್ಡ್ ಬಳಿ ಇರುವ ಸರ್ಕಾರಿ ಯುನಾನಿ ಹೋಮಿಯೋಪತಿ ವೈದ್ಯಕೀಯ ಸೆಂಟರ್ ಅನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಸಚಿವರಾದ ವಿ. ಸೋಮಣ್ಣ, ಕೆ. ಗೋಪಾಲಯ್ಯ ಅವರು ಇಂದು ಭೇಟಿ ನೀಡಿ ಸೆಂಟರ್‌ನ ಹಾಸಿಗೆ ಮತ್ತು ಗುಣಮಟ್ಟವನ್ನು ಪರಿಶೀಲಿಸಿದರು. ಬಿಬಿಎಂಪಿ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಇದ್ದಾರೆ.