Home minister basavaraj bommi viedo confrence along with bbmp commission gourva guptha dcp of banglore city police at Vikas soudha

ಕೊರೊನಾ ತಡೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿರುವ ಸಂಬಂಧ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಗೃಹ ಸಚಿವ ಬೊಮ್ಮಾಯಿರವರು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತರವರೊಂದಿಗೆ ನಗರದ ಡಿಸಿಪಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.