ದಾವಣಗೆರೆ ನಗರದ ವಿವಿಧ ಕಾಲೇಜುಗಳಲ್ಲಿ ತರಗತಿಗಳು ನಡೆಸಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ  ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ್ ಮುದ್ದಜ್ಜಿ ಅವರು ಆಂಜನೇಯ ಬಡಾವಣೆಯಲ್ಲಿರುವ ಶ್ರೀ ಸಿದ್ದೇಶ್ವರ ಪಿಯು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.