ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದ್ರ ಮುಖರ್ಜಿ ಅವರು ಇಂದು ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಕರಗ ಮಹೋತ್ಸವ ಸರಳ ಆಚರಣೆ ಕುರಿತಂತೆ ಪರಿಶೀಲನೆ ನಡೆಸಿದರು. ಡಿಸಿಪಿಗಳಾದ ಅನುಚೇತ್, ಡಾ. ಸಂಜೀವ್ ಇದ್ದಾರೆ.