ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಶ್ರೀಮತಿ ಸೌಭಾಗ್ಯಬಸವರಾಜನ್‌ರವರ ಹುಟ್ಟು ಹಬ್ಬದ ಪ್ರಯುಕ್ತ  ತಾಲ್ಲೂಕಿನ ತಮಟಕಲ್ಲು ಗ್ರಾಮದಲ್ಲಿ ಅವರ ಅಭಿಮಾನಿ ಟಿ.ಜೆ.ಮನು ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಮಾಡಿ ಕೋವಿಡ್-19 ಸಾಂಕ್ರಾಮಿಕ ರೋಗದ ಜಾಗೃತಿ ಮೂಡಿಸಿದರು.