ಲಕ್ಷ್ಮೇಶ್ವರ ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ರಸ್ತೆ ಸದಾ ಜನಜಂಗುಳಿ ಮತ್ತು ವಾಹನ ಸಂಚಾರ ದಟ್ಟಣೆಯಿಂದ ಕೂಡಿರುತ್ತಿತ್ತು, ಆದರೆ ಶನಿವಾರ ಕರ್ಫ್ಯೂ ಹಿನ್ನೆಲೆಯಲ್ಲಿ ಬಿಕೋ ಎನ್ನುತ್ತಿರುವ ರಸ್ತೆ.