ಮಹಾವೀರ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.