Pulakeshinagar Traffic police with Bharatinagar Residents Forum president N S Ravi creating awareness to two wheeler riders wear mask properly on Corona Virus at Cox Town, in Bengaluru on Monday.As positive cases increasing day by day in Bengaluru.

ನಗರದಲ್ಲಿ ಕೊರೊನಾ ಸೋಂಕು ದಿನೇದಿನೇ ಹೆಚ್ಚಳವಾಗುತ್ತಿದ್ದು, ಪುಲಿಕೇಶಿನಗರ ಸಂಚಾರ ಠಾಣೆ ಪೊಲೀಸರು, ಭಾರತಿನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಎಸ್. ರವಿ ಅವರು, ದ್ವಿಚಕ್ರ ವಾಹನ ಸವಾರರಿಗೆ ಸರಿಯಾಗಿ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸಿದರು.