ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಭೆಯಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗವಹಿಸಿದರು.