ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮಂಗಳಮುಖಿಯವರು ನಗರದ ಸದಾಶಿವನಗರದ ನಿವಾಸದಲ್ಲಿ ಭೇಟಿಮಾಡಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿರುವುದು.