ಕುಳಗೇರಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯ ರಾಯಣ್ಣನ ವೃತ್ತದ ಬಳಿ ಮಾಸ್ಕ್ ಧರಿಸದೆ ಇರುವವರಿಗೆ ಪೊಲೀಸರು ದಂಡ ವಿಧಿಸುತ್ತಿರುವ ದೃಶ್ಯ ಕಂಡುಬಂದಿತು.