chamaraj pet, sirsi circle

ಇಂದಿನಿಂದ ಜನತಾ ಕರ್ಫ್ಯೂ ಜಾರಿಯಲ್ಲಿದ್ದರೂ ಚಾಮರಾಜಪೇಟೆಯ ಸಿರ್ಸಿ ವೃತ್ತದಲ್ಲಿ ಅನಗತ್ಯವಾಗಿ ದ್ವಿಚಕ್ರ ವಾಹನಗಳಲ್ಲಿ ತೆರಳುತ್ತಿದ್ದ ಸವಾರರನ್ನು ಪೊಲೀಸರು ತಡೆದು ಪ್ರಶ್ನಿಸುತ್ತಿರುವುದು.