ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಧಾರವಾಡ ಕೇಂದ್ರ ಬಸ್ ನಿಲ್ದಾಣ ಮತ್ತು ಬಿ.ಆರ್.ಟಿ.ಎಸ್. ನಿಲ್ದಾಣಗಳು ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡು ಬಂದಿತು.