ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಸ್ಥಾಪಿಸಿರುವ ೨೫೦ ಹಾಸಿಗೆಗಳ ಸಿದ್ಧತೆಯನ್ನು ಇಂದು ಬೆಳಿಗ್ಗೆ ಆಸ್ಪತ್ರೆಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ವೈದ್ಯರು ಇದ್ದಾರೆ.