Police person are collecting fine and sized there vehical 

ಅನಗತ್ಯವಾಗಿ ನಗರದಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರವಾಹನ ಸವಾರನಿಗೆ ಪೊಲೀಸರು ದಂಡ ವಿಧಿಸಿ ವಾಹನವನ್ನು ವಶಕ್ಕೆ ತೆಗೆದು ಕೊಂಡಿದ್ದಾರೆ.