West of cord road

ಸದಾ ವಾಹನಗಳ ದಟ್ಟಣೆಯಿಂದ ಕೂಡಿರುತ್ತಿದ್ದ ನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ವಾಹನಗಳ ಸಂಚಾರವಿಲ್ಲದೆ ರಸ್ತೆಯೆಲ್ಲಾ ಖಾಲಿಯಾಗಿರುವ ದೃಶ್ಯ.