Photo from MRUTHUNJAYA

ಕೆ.ಆರ್. ಪುರಂ ಕ್ಷೇತ್ರದ ಬಸವನಪುರ ವಾರ್ಡ್‌ನ ಸೀಗೇಹಳ್ಳಿ ಆರೋಗ್ಯ ಕೇಂದ್ರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಲಸಿಕೆ ಅಭಿಯಾನಕ್ಕೆ ಮಾಜಿ ಬಿಬಿಎಂಪಿ ಸದಸ್ಯ ಜಯಪ್ರಕಾಶ್ (ಜೆ.ಪಿ) ಅವರು ಚಾಲನೆ ನೀಡಿದರು. ಸ್ಥಳೀಯ ಮುಖಂಡರು ಇದ್ದಾರೆ.