ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಕರ್ಫ್ಯೂ ಹಾಗೂ ಬಿಗಿ ಬಂದೋಬಸ್ತ್ ಮುಂದುವರೆದಿದೆ. ನಗರದೆಲ್ಲೆಡೆ  ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅನವಶ್ಯಕವಾಗಿ ರಸ್ತೆಯಲ್ಲಿ ಮಾಸ್ಕ್ ಹಾಕದೆ ಸಂಚರಿಸಿದವರಿಂದ ಹಾಗೂ ತಿರುಗಾಡುವವರಿಂದ ಇಲ್ಲಿಯವರೆಗೂ 42,650 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.