ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರದ ಮಾವಳ್ಳಿಯ ಶ್ರೀ ಮಾರಮ್ಮ ದೇವಸ್ಥಾನದ ಮುಂಭಾಗ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಉದಯ ಶಂಕರ್‌ರವರು ಪೌರಕಾರ್ಮಿಕರಿಗೆ ಉಚಿತ ಆಹಾರ ಧಾನ್ಯಗಳ ಬ್ಯಾಗ್‌ಗಳನ್ನು ವಿತರಣೆ ಮಾಡಿದರು. ಮುಖಂಡರಾದ ಗೋಪಾಲಕೃಷ್ಣ, ಶ್ರೀನಿವಾಸ್, ಲೋಕೇಶ್, ಮತ್ತಿತರರು ಇದ್ದಾರೆ.