ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಮತ್ತು  ಕುಟುಂಬ ಸದಸ್ಯರಿಗೆ  ದಾವಣಗೆರೆ ನಗರದ ಡಿಎಆರ್  ಆವರಣದಲ್ಲಿ ಕೋವಿಡ್ ಲಸಿಕೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.