ಕೋವಿಡ್ ಸೇವೆಗಾಗಿ ನಿತ್ಯ ನಿರಂತರ ಸೇವಾ ಟ್ರಸ್ಟ್‌ನಿಂದ ಉಚಿತ ಆಂಬ್ಯುಲೆನ್ಸ್‌ಗಳಿಗೆ ಸಂಸದ ತೇಜಸ್ವಿಸೂರ್ಯ, ಶಾಸಕ ರವಿಸುಬ್ರಮಣ್ಯ ಚಾಲನೆ ನೀಡಿದರು. ಟ್ರಸ್ಟ್‌ನ ಗೌರವ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಇತರರು ಇದ್ದರು.