ರಾಜಾಜಿನಗರ ಬಿಜೆಪಿ ಘಟಕದ ವತಿಯಿಂದ ಇಂದು ಉಚಿತ ಆಂಬ್ಯುಲೆನ್ಸ್ ಸೇವೆ ಆರಂಭಿಸಲಾಗಿದ್ದು, ಸಚಿವ ಎಸ್. ಸುರೇಶ್ ಕುಮಾರ್ ಅವರು ಚಾಲನೆ ನೀಡಿದರು.