ತಿ.ನರಸೀಪುರದ ಸರ್ಕಾರಿ ಆಸ್ಪತ್ರೆ, ಕೂಡ್ಲೂರು ಬಳಿ ಕೋವಿಡ್ ಸೆಂಟರ್‍ಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೇಟಿ ನೀಡಿ ಕೋವಿಡ್ ಬಗ್ಗೆ ಪರಿಶೀಲನೆ ನಡೆಸಿದರು. ಚಿತ್ರದಲ್ಲಿ ತಾಲೂಕು ವೈದ್ಯಾಧಿಕಾರಿ ಹಾಗೂ ತಾಲ್ಲೂಕು ದಂಡಾಧಿಕಾರಿ, ಎಸ್.ಪಿ ರಿಶಾಂತ್ ಹಾಗೂ ಇನ್ನಿತರರನ್ನು ಕಾಣಬಹುದು.