ನಗರದ ಜೆಕ್ ರಿಪಬ್ಲಿಕ್ ಕಾನ್ಸುಲೇಟ್ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗ ೭೦ ಕೊರೊವೆಂಟ್ ವೆಂಟಿಲೇಟರ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಡಾ. ಕೆ. ಸುಧಾಕರ್, ಸಿ.ಎಸ್. ಪ್ರಕಾಶ್, ಪೆರು ಕಾನ್ಸುಲೇಟ್ ಕಚೇರಿಯ ವಿಕ್ರಂ ವಿಶ್ವನಾಥ್, ಮೋಹನ್, ಸುರೇಶ್ ಇದ್ದಾರೆ.