ನಗರದ ಕಾರ್ಪೊರೇಷನ್ ವೃತ್ತದಲ್ಲಿ ಯಾವುದೇ ಪಾಸ್ ಇಲ್ಲದೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಾಹನ ಸವಾರರನ್ನು ಪೊಲೀಸರು ತಡೆದು ಪರೀಕ್ಷಿಸಿ ವಾಹನ ವಶಪಡಿಸಿಕೊಂಡಿದ್ದಾರೆ.