ನಗರದ ಮಲ್ಲತ್ತಹಳ್ಳಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬಂದ ಜನರಿಗೆ ವ್ಯಾಕ್ಸಿನೇಷನ್ ಇಲ್ಲ ಎಂಬುದು ತಿಳಿಯುತ್ತಿದ್ದಂತೆಯೇ ಪೊಲೀಸ್ ಮತ್ತು ಜನರ ನಡುವೆ ವಾಗ್ವಾದ ನಡೆಯಿತು.