Sumanahalli Cremation place temporarily closed due to renovation work

ನಗರದ ಸುಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಿತಾಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಚಿತಾಗಾರದ ಮುಂದೆ ಬೋರ್ಡ್ ಹಾಕಿರುವುದು.