ಹಿರಿಯೂರು ಶಂಕರ್ ನಾಗ್ ಅಭಿಮಾನಿಗಳ ಕಲಾ ವೇದಿಕೆ ಅಧ್ಯಕ್ಷ ದಿವುಶಂಕರ್ ಹಾಗೂ ಏಕನಾಥೇಶ್ವರಿ ಸಂಗೀತ ಶಾಲೆಯ ಪ್ರಾಂಶುಪಾಲರಾದ ಆರ್.ತಿಪ್ಪೇಸ್ವಾಮಿ ಇವರ ನೇತೃತ್ವದಲ್ಲಿ ಕಲಾವಿದರಿಗೆ ಸರ್ಕಾರ ಪ್ಯಾಕೇಜ್ ಘೋಷಿಸಬೇಕೆಂದು ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ್ ಇವರ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.