ಭರಮಸಾಗರದಲ್ಲಿ ಪಿಎಸ್ ಐಗಳಾದ ರಾಜು ಹಾಗೂ ಶ್ರೀನಿವಾಸ್ ಅವರುಗಳು ಬಿಗಿ ಭದ್ರತೆ ವ್ಯವಸ್ಥೆ ಕೈಗೊಂಡಿದ್ದಾರೆ.ಅನಾವಶ್ಯಕ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದು ವೈದ್ಯಕೀಯ ಸೌಲಭ್ಯ ಹಾಗೂ ಕೃಷಿ ಚಟುವಟಿಕೆಗಳಿಗೆ ಮಾತ್ರ ಅವಕಾಶ ಕಲ್ಪಿಸಿದ್ದಾರೆ.ಇವರ ಕಟ್ಟುನಿಟ್ಟಿನ ಕ್ರಮಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.