ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಚಾಮರಾಜನಗರಕ್ಕೆ ಭೇಟಿನೀಡಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಮೃತಪಟ್ಟಿರುವ ದುರಂತದ ಬಗ್ಗೆ ಶಾಸಕರಿಂದ ಮಾಹಿತಿ ಪಡೆದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ದೃವ ನಾರಾಯಣ, ಶಾಸಕರಾದ ಪುಟ್ಟರಂಗ ಶೆಟ್ಟಿ, ನರೇಂದ್ರ,, ಮತ್ತಿತರರು ಇದ್ದಾರೆ.