ವಿಜಯನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಇಂದು ವಸತಿ ಸಚಿವ ವಿ. ಸೋಮಣ್ಣ ಅವರು ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ, ವಲಯ ಆಯುಕ್ತ ಬಸವರಾಜು, ಡಿಸಿಪಿ ಸಂದೀಪ್ ಪಾಟೀಲ್, ಮತ್ತಿತರರು ಭಾಗವಹಿಸಿದ್ದರು.