ಕೋವಿಡ್ ಎರಡನೇ ಅಲೆಯಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಾಗಲಕೋಟೆ ನಗರದ ಶಕುಂತಲಾ ಮತ್ತು ಧನುಷ ಆಸ್ಪತ್ರೆಗಳಿಗೆ ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ ಭೇಟಿ ನೀಡಿ ಕೋವಿಡ್ ಚಿಕಿತ್ಸೆಗೆ ಬೇಕಾದ ಬೆಡ್, ಆಕ್ಸಿಜನ್, ವೆಂಟಿಲೇಟರ್, ರೆಮಿಡೆಸಿವರ್ ಕುರಿತು ಪರಿಶೀಲನೆ ನಡೆಸಿದರು.